ಶಿರಸಿ ಜಿಲ್ಲೆ ಈ ಬಜೆಟ್ ನಲ್ಲಿ ಘೋಷಣೆ ಆಗಬಹುದು ಅನ್ನುವ ನಿರೀಕ್ಷೆ ಇತ್ತು ಕಳೆದ 38 ವರ್ಷಗಳಿಂದ ನಡೆದಂತಹ ಶಿರಸಿ ಪ್ರತ್ಯೇಕ ಜಿಲ್ಲೆ ಹೋರಾಟದ ಪ್ರಯತ್ನಕ್ಕೆ ಕೊನೆಗೂ ಸರ್ಕಾರ ಕೊಟ್ಟಿದ್ದು ಏನು ಇಲ್ಲ. ಮುಂದೆ ಓದಿ...
ಗ್ರಾಮೀಣ ಭಾಗದಲ್ಲಿ ಸಮಾಜಮುಖಿ ಕಾರ್ಯಗಳನ್ನು ಮಾಡುವ ಕನಸುಗಳನ್ನು ಹೊಂದಿರುವ ಸಂಸ್ಥೆಗಳನ್ನು ದಾನಿಗಳು ಪ್ರೋತ್ಸಾಹಿಸಿ, ಬೆಳೆಸುವ ಅಗತ್ಯವಿದೆ ಎಂದು ಟಿಎಂಎಸ್ ಅಧ್ಯಕ್ಷ ಎನ್.ಕೆ.ಭಟ್ಟ ಅಗ್ಗಾಶಿಕುಂಬ್ರಿ ಹೇಳಿದರು. ಮುಂದೆ ಓದಿ...