ಉತ್ತರ ಕನ್ನಡ ಜಿಲ್ಲೆ ಪ್ರಜ್ಞಾವಂತರ ಜಿಲ್ಲೆ. ಇಡೀ ರಾಜ್ಯದಲ್ಲಿ ಎರಡು ಜಿಲ್ಲೆ ಸಾರ್ವಭೌಮ ಭಾಷೆ ಕನ್ನಡದ ಹೆಸರು ಇಟ್ಟುಕೊಂಡಿವೆ. ಅದರೊಳಗೆ ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಎಂದೂ ಕರ್ಣಾಟಕ ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಮಹಾಬಲೇಶ್ವರ ಎಂ.ಎಸ್. ಬಣ್ಣಿಸಿದರು. ಮುಂದೆ ಓದಿ...