ಗ್ರಾಮೀಣ ಭಾಗದಲ್ಲಿ ಸಮಾಜಮುಖಿ ಕಾರ್ಯಗಳನ್ನು ಮಾಡುವ ಕನಸುಗಳನ್ನು ಹೊಂದಿರುವ ಸಂಸ್ಥೆಗಳನ್ನು ದಾನಿಗಳು ಪ್ರೋತ್ಸಾಹಿಸಿ, ಬೆಳೆಸುವ ಅಗತ್ಯವಿದೆ ಎಂದು ಟಿಎಂಎಸ್ ಅಧ್ಯಕ್ಷ ಎನ್.ಕೆ.ಭಟ್ಟ ಅಗ್ಗಾಶಿಕುಂಬ್ರಿ ಹೇಳಿದರು. ಮುಂದೆ ಓದಿ...